Bible Language

Judges 16:30 (NET) New English Translation

Versions

KNV   ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.
ERVKN   “ಈ ಫಿಲಿಷ್ಟಿಯರ ಜೊತೆ ನಾನೂ ಸಾಯಲು ಸಿದ್ಧ” ಎಂದು ಹೇಳಿ ಎರಡೂ ಕಂಬಗಳನ್ನು ತನ್ನ ಎಲ್ಲಾ ಶಕ್ತಿಯಿಂದ ಎಳೆಯುತ್ತಾ ಬಾಗಿದನು. ಆಗ ಮಂದಿರವು ಅಧಿಪತಿಗಳ ಮೇಲೂ ಅಲ್ಲಿದ್ದ ಜನರೆಲ್ಲರ ಮೇಲೂ ಕುಸಿದು ಬಿತ್ತು. ಪ್ರಕಾರ ಸಂಸೋನನು ತಾನು ಜೀವದಿಂದಿದ್ದಾಗ ಕೊಂದ ಜನರಿಗಿಂತ ಹೆಚ್ಚು ಜನರನ್ನು ತಾನು ಸಾಯುವಾಗ ಕೊಂದನು.