Bible Language

Judges 17:2 (NET) New English Translation

Versions

KNV   ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
ERVKN   ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.
IRVKN   ಇಗೋ, * ಸುಮಾರು 13 ಕಿಲೋಗ್ರಾಂ. ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.