Bible Language

Judges 18:30 (NET) New English Translation

Versions

KNV   ಆದರೆ ಮೊದಲು ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.
ERVKN   ದಾನ್ಯರು ದಾನ್ ನಗರದಲ್ಲಿ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.