Bible Language

Judges 1:18 (NET) New English Translation

Versions

KNV   ಇದಲ್ಲದೆ ಯೂದನು ಗಾಜಾವನ್ನೂ ಅದರ ಮೇರೆಯನ್ನೂ ಅಷ್ಕೆಲೋನನ್ನ್ನೂ ಅದರ ಮೇರೆಯನ್ನೂ ಎಕ್ರೋನನ್ನ್ನೂ ಅದರ ಮೇರೆ ಯನ್ನೂ ತೆಗೆದುಕೊಂಡನು.
ERVKN   ಯೆಹೂದ್ಯರು ಗಾಜಾ ನಗರವನ್ನೂ ಅದರ ಸುತ್ತಮುತ್ತಲಿನ ಎಲ್ಲಾ ಸಣ್ಣ ಪಟ್ಟಣಗಳನ್ನೂ ಸ್ವಾಧೀನಪಡಿಸಿಕೊಂಡರು. ಯೆಹೂದ್ಯರು ಅಷ್ಕೆಲೋನ್ ಮತ್ತು ಎಕ್ರೋನ್ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಎಲ್ಲಾ ಸಣ್ಣಪುಟ್ಟ ಪಟ್ಟಣಗಳನ್ನೂ ಸಹ ಸ್ವಾಧೀನಪಡಿಸಿಕೊಂಡರು.