Bible Language

Judges 3:10 (NET) New English Translation

Versions

KNV   ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
ERVKN   ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.
IRVKN   * ನ್ಯಾಯ 11:29 ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.