Bible Language

Judges 3:28 (NET) New English Translation

Versions

KNV   ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
ERVKN   ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.
IRVKN   ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; 1 ಸಮು 17:47 ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಯೆಹೋ. 2:7 ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.