Bible Language

Judges 6:13 (NET) New English Translation

Versions

KNV   ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
ERVKN   ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತ ಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮ ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.