Bible Language

Judges 6:39 (NET) New English Translation

Versions

KNV   ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.
ERVKN   ಆಗ ಗಿದ್ಯೋನನು ದೇವರಿಗೆ, “ನನ್ನ ಮೇಲೆ ಕೋಪಿಸಿಕೊಳ್ಳಬೇಡ. ನಾನು ಇನ್ನೊಂದು ಸಾಕ್ಷ್ಯವನ್ನು ಕೇಳುತ್ತೇನೆ. ಇನ್ನೊಂದು ಸಲ ಕುರಿಯ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುತ್ತೇನೆ. ಸಲ, ಸುತ್ತಮುತ್ತಲಿನ ಭೂಮಿಯ ಮಂಜಿನಿಂದ ಹಸಿಯಾಗಿ, ಕುರಿಯ ತುಪ್ಪಟ ಮಾತ್ರ ಒಣಗಿರಲಿ” ಎಂದು ಪ್ರಾರ್ಥಿಸಿದನು.