Bible Language

Judges 7:13 (NET) New English Translation

Versions

KNV   ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
ERVKN   ಗಿದ್ಯೋನನು ಶತ್ರುಗಳ ಪಾಳೆಯಕ್ಕೆ ಬಂದಾಗ ಒಬ್ಬನ ಮಾತನ್ನು ಕೇಳಿಸಿಕೊಂಡನು. ಮನುಷ್ಯನು ತಾನು ಕಂಡ ಒಂದು ಕನಸಿನ ಬಗ್ಗೆ ತನ್ನ ಮಿತ್ರನಿಗೆ ಹೇಳುತ್ತಿದ್ದನು. “ನಾನು ಕನಸಿನಲ್ಲಿ ಒಂದು ದುಂಡಾದ ರೊಟ್ಟಿಯು ಉರುಳಿಕೊಂಡು ಮಿದ್ಯಾನ್ಯರ ಪಾಳೆಯದಲ್ಲಿ ಬರುವುದನ್ನು ಕಂಡೆ. ರೊಟ್ಟಿಯು ರಭಸದಿಂದ ಬಂದು ಒಂದು ಗುಡಾರಕ್ಕೆ ಅಪ್ಪಳಿಸಲು ಗುಡಾರವು ಕುಸಿದು ಬಿತ್ತು” ಎಂದನು.