Bible Language

Judges 8:11 (NET) New English Translation

Versions

KNV   ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ದಂಡು ಭದ್ರವಾಗಿತ್ತು.
ERVKN   ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಧಾಳಿಯನ್ನು ನಿರೀಕ್ಷಿಸಿರಲಿಲ್ಲ.