Bible Language

Judges 8:20 (NET) New English Translation

Versions

KNV   ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.
ERVKN   ಗಿದ್ಯೋನನು ಎತೆರನ ಕಡೆಗೆ ತಿರುಗಿದನು. ಎತೆರನು ಗಿದ್ಯೋನನ ಹಿರಿಯ ಮಗ. ಗಿದ್ಯೋನನು ಅವನಿಗೆ, “ಈ ಅರಸರನ್ನು ಕೊಲ್ಲು” ಎಂದು ಹೇಳಿದನು. ಆದರೆ ಎತೆರನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟನು. ಅವನು ತನ್ನ ಕತ್ತಿಯನ್ನು ಹೊರ ತೆಗೆಯಲಿಲ್ಲ.