Bible Language

Judges 8:32 (NET) New English Translation

Versions

KNV   ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.
ERVKN   ಯೋವಾಷನ ಮಗನಾದ ಗಿದ್ಯೋನನು ದಿನ ತುಂಬಿದ ಮುದುಕನಾಗಿ ಮರಣಹೊಂದಿದನು. ಗಿದ್ಯೋನನ ಶವವನ್ನು ಅವನ ತಂದೆಯಾದ ಯೋವಾಷನಿಗೆ ಸೇರಿದ್ದ ಒಂದು ಸಮಾಧಿಯಲ್ಲಿ ಹೂಳಿಟ್ಟರು. ಸಮಾಧಿಯು ಅಬೀಯೆಜೆರ್ ಕುಟುಂಬದವರ ಒಫ್ರದಲ್ಲಿತ್ತು.