Bible Language

Judges 9:16 (NET) New English Translation

Versions

KNV   ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ
ERVKN   “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದವರೊಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು.
IRVKN   “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?