Bible Language

Lamentations 4:12 (NET) New English Translation

Versions

KNV   ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
ERVKN   ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಭೂಲೋಕದ ರಾಜರಿಗೆ ಆಗಲಿಲ್ಲ. ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಲೋಕದ ಜನರಿಗೆ ಆಗಲಿಲ್ಲ. ಜೆರುಸಲೇಮ್ ಪಟ್ಟಣದ ಬಾಗಿಲುಗಳ ಮೂಲಕ ವೈರಿಗಳು ಬಂದರೆಂಬುದನ್ನು ಅವರಿಗೆ ನಂಬಲೂ ಆಗಲಿಲ್ಲ.