Bible Language

Lamentations 4:4 (NET) New English Translation

Versions

KNV   ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ERVKN   ಎಳೆಗೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.
IRVKN   ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ.
ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.