Versions
KNV ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
ERVKN ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.
IRVKN {ದಯೆತೋರೆಂದು ಯೆಹೋವನಲ್ಲಿ ಪ್ರಾರ್ಥನೆ} PS ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ;
ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.