Bible Language

Lamentations 5:13 (NET) New English Translation

Versions

KNV   ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
ERVKN   ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸ ಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ.
IRVKN   ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.