Bible Language

Leviticus 12:7 (NET) New English Translation

Versions

KNV   ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.
ERVKN   This verse may not be a part of this translation
IRVKN   ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.