Bible Language

Leviticus 13:26 (NET) New English Translation

Versions

KNV   ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.
ERVKN   ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
IRVKN   ಆದರೆ ಯಾಜಕನು ಪರೀಕ್ಷಿಸುವಾಗ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.