Bible Language

Leviticus 13:36 (NET) New English Translation

Versions

KNV   ಯಾಜಕನು ಅವನನ್ನು ನೋಡಬೇಕು; ಇಗೋ, ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
ERVKN   ಯಾಜಕನು ವ್ಯಕ್ತಿಯನ್ನು ಮತ್ತೆ ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಂಡಿದ್ದರೆ, ಯಾಜಕನು ಹಳದಿ ಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ. ಅವನು ಅಶುದ್ಧನಾಗಿದ್ದಾನೆ.
IRVKN   ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.