Bible Language

Leviticus 16:8 (NET) New English Translation

Versions

KNV   ಆರೋನನು ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
ERVKN   ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ ಎಂದು ನಿರ್ಧರಿಸಬೇಕು.
IRVKN   ಆಗ ಅವನು ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.