Bible Language

Leviticus 24:16 (NET) New English Translation

Versions

KNV   ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
ERVKN   ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣ ಶಿಕ್ಷೆಯಾಗಬೇಕು.
IRVKN   ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. PEPS