Bible Language

Leviticus 26:10 (NET) New English Translation

Versions

KNV   ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
ERVKN   ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತದೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಸಾಡಬೇಕಾಗುತ್ತದೆ.