Bible Language

Leviticus 8:10 (NET) New English Translation

Versions

KNV   ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
ERVKN   ತರುವಾಯ ಮೋಶೆಯು ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
IRVKN   ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.