Bible Language

Leviticus 8:28 (NET) New English Translation

Versions

KNV   ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.
ERVKN   ಬಳಿಕ ಮೋಶೆಯು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿರುವ ವಸ್ತುಗಳನ್ನು ತೆಗೆದುಕೊಂಡನು. ಮೋಶೆಯು ಅವುಗಳನ್ನು ವೇದಿಕೆಯಲ್ಲಿ ಸರ್ವಾಂಗಹೋಮದ ಮೇಲಿಟ್ಟು ಅವುಗಳನ್ನು ಹೋಮಮಾಡಿದನು. ಅದು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವ ಸಮರ್ಪಣೆಯಾಗಿತ್ತು. ಹೋಮವಾಗಿ ಅರ್ಪಿಸಲ್ಪಟ್ಟ ಯಜ್ಞವು ಯೆಹೋವನಿಗೆ ಸುಗಂಧಕರವಾಗಿದೆ.
IRVKN   ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.