Bible Language

Luke 10:40 (NET) New English Translation

Versions

KNV   ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
ERVKN   ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.