Bible Language

Luke 12:59 (NET) New English Translation

Versions

KNV   ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
ERVKN   ನೀವು ನಿಮ್ಮ ಸಾಲವನ್ನೆಲ್ಲಾ ಕೊನೆಯ ಪೈಸದವರೆಗೆ ತೀರಿಸುವ ತನಕ ಸೆರೆಮನೆಯಿಂದ ಹೊರಗೆ ಬರಲು ಸಾಧ್ಯವೇ ಇಲ್ಲ!”
IRVKN   ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು. PE