Bible Language

Luke 13:4 (NET) New English Translation

Versions

KNV   ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
ERVKN   ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?
IRVKN   ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?