Bible Language

Luke 17:26 (NET) New English Translation

Versions

KNV   ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
ERVKN   ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು.
IRVKN   ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.