Bible Language

Luke 17:33 (NET) New English Translation

Versions

KNV   ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
ERVKN   ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.
IRVKN   ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.