Bible Language

Luke 19:8 (NET) New English Translation

Versions

KNV   ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ERVKN   ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.
IRVKN   ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.