Bible Language

Luke 1:31 (NET) New English Translation

Versions

KNV   ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ERVKN   ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, “ಯೇಸು” ಎಂದು ಹೆಸರಿಡಬೇಕು.