Bible Language

Luke 1:59 (NET) New English Translation

Versions

KNV   ತರುವಾಯ ಅವರು ಎಂಟನೇ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
ERVKN   ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.