Bible Language

Luke 22:16 (NET) New English Translation

Versions

KNV   ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.
IRVKN   ಇನ್ನು ದೇವರ ರಾಜ್ಯದಲ್ಲಿ * ಲೂಕ 17:20-37 ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು. PEPS