Bible Language

Luke 22:49 (NET) New English Translation

Versions

KNV   ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
ERVKN   ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.
IRVKN   ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.