Bible Language

Luke 22:52 (NET) New English Translation

Versions

KNV   ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
ERVKN   ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?
IRVKN   ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?