Bible Language

Luke 23:39 (NET) New English Translation

Versions

KNV   ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
ERVKN   ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೊ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು.
IRVKN   ಶಿಲುಬೇಗೆರಿಸಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.