Bible Language

Luke 7:30 (NET) New English Translation

Versions

KNV   ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
ERVKN   ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.
IRVKN   ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು. PEPS