Bible Language

Luke 7:37 (NET) New English Translation

Versions

KNV   ಆಗ ಇಗೋ, ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
ERVKN   ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ ಸ್ವಲ್ಪ ಪರಿಮಳ ತೈಲವನ್ನು ತೆಗೆದುಕೊಂಡು ಬಂದಳು.
IRVKN   ಆಗ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,