Bible Language

Malachi 1:7 (NET) New English Translation

Versions

KNV   ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
ERVKN   “ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.