Bible Language

Malachi 1:9 (NET) New English Translation

Versions

KNV   ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
ERVKN   “ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಬೇಕು. ಆದರೆ ಆತನು ಕೇಳಲಿಕ್ಕಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ” ಸರ್ವಶಕ್ತನಾದ ಯೆಹೋವನು ಹಾಗನ್ನುತ್ತಾನೆ.