Bible Language

Malachi 2:12 (NET) New English Translation

Versions

KNV   ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
ERVKN   ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದಾರು. ಆದರೆ ಅದು ಏನೂ ಪ್ರಯೋಜನವಿಲ್ಲ.
IRVKN   ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.