Bible Language

Malachi 2:3 (NET) New English Translation

Versions

KNV   ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
ERVKN   “ನಿಮ್ಮ ಸಂತತಿಯವರನ್ನು ನಾನು ಶಿಕ್ಷಿಸುವೆನು. ಹಬ್ಬದ ದಿವಸಗಳಲ್ಲಿ ಯಾಜಕರೇ, ನೀವು ನನಗೆ ಯಜ್ಞಗಳನ್ನರ್ಪಿಸುತ್ತೀರಿ. ಪಶುವನ್ನು ಕೊಯಿದ ಬಳಿಕ ಅದರ ಒಳಗಿನ ಭಾಗಗಳನ್ನೂ ಅದರ ಮಲವನ್ನು ನಿಮ್ಮ ಮುಖಗಳಿಗೆ ಹಚ್ಚುವೆನು ಮತ್ತು ನೀವು ಅದರೊಂದಿಗೆ ಹೊರಗೆ ಬಿಸಾಡಲ್ಪಡುವಿರಿ.
IRVKN   ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.