Bible Language

Mark 11:3 (NET) New English Translation

Versions

KNV   ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
ERVKN   ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.
IRVKN   ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.