Bible Language

Mark 12:2 (NET) New English Translation

Versions

KNV   ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
ERVKN   ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು.
IRVKN   ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.