Bible Language

Mark 15:39 (NET) New English Translation

Versions

KNV   ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
ERVKN   ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.
IRVKN   ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಮನುಷ್ಯನು ದಾನಿ. 3:25: ದೇವಕುಮಾರನೇ” ಅಂದನು.