Bible Language

Mark 16:9 (NET) New English Translation

Versions

KNV   ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
ERVKN   ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತವಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.
IRVKN   * ಯೋಹಾ 20:14-18: ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.