Bible Language

Mark 1:40 (NET) New English Translation

Versions

KNV   ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
ERVKN   ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.
IRVKN   {ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು} (ಮತ್ತಾ 8:2-4; ಲೂಕ 5:12-16) PS ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. PEPS