Bible Language

Mark 1:41 (NET) New English Translation

Versions

KNV   ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
ERVKN   ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು.
IRVKN   ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.