Bible Language

Mark 2:17 (NET) New English Translation

Versions

KNV   ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
ERVKN   ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.